ಮೈಸೂರು: 1,209 ಕೊರೊನಾ ಪ್ರಕರಣ ದಾಖಲು

1 min read

ಮೈಸೂರು,ಫೆ.2-ಮೈಸೂರು ಜಿಲ್ಲೆಯಲ್ಲಿಂದು 1,209 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಆ ಮೂಲಕ ಮೈಸೂರಿನಲ್ಲಿ ಒಟ್ಟಾರೆ ಸೋಂಕಿನ ಪ್ರಕರಣ 2,23,956ಕ್ಕೆ ಏರಿದೆ.
ಇಂದು 1,457 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 2,13,313 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 8,136 ಸಕ್ರಿಯ ಪ್ರಕರಣಗಳಿವೆ.
ಇಂದು 6 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 2,507 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

About Author

Leave a Reply

Your email address will not be published. Required fields are marked *