ಜೆಎಸ್ಎಸ್ ಆಸ್ಪತ್ರೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ.!

1 min read

ಮೈಸೂರು : ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ 77ನೇ ಗಣರಾಜ್ಯೋತ್ಸವವನ್ನ ಆಚರಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ನಿವೃತ್ತ ಸುಬೇದಾರ್ ಮೇಜರ್ ಶಿವಶಂಕರ್ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ರಾಷ್ಟ್ರಗೀತೆ ಹಾಡಿ, ರಾಷ್ಟ್ರಧ್ವಜಕ್ಕೆ ಗೌರವ ಸೂಚಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಡಾ.ಪ್ರತಿಬಾ ಪರೇರಾ, ನಿವೃತ್ತ ಯೋಧರಾದ ಗಣೇಶ್, ಹೇಮಂತ್ ಕುಮಾರ್, ಆಸ್ಪತ್ರೆ ಸಿಬ್ಬಂದಿಗಳು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

*ಭದ್ರತಾ ಸಿಬ್ಬಂದಿಗಳಿಗೆ ಗೌರವ*

ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಅತ್ಯುತ್ತಮವಾಗಿ ಕೆಲಸ ಕಾರ್ಯ ನಿರ್ವಹಿಸುವ ಭದ್ರತಾ ಸಿಬ್ಬಂದಿಗಳಿಗೆ ಪ್ರಶಸ್ತಿ ಫಲಕ, ಪ್ರಶಂಸನೀಯ ಪತ್ರ ನೀಡಲಾಯಿತು.

About Author

Leave a Reply

Your email address will not be published. Required fields are marked *