ಸೋಮವಾರ ನಡೆಯಬೇಕಿದ್ದ ಮುಖ್ಯಮಂತ್ರಿಯವರ ಜನತಾ ದರ್ಶನ ಇಲ್ಲ: ಸಿಎಂ ಕಚೇರಿ ಸ್ಪಷ್ಟನೆ

ಸೋಮವಾರ ನಡೆಯಬೇಕಿದ್ದ ಮುಖ್ಯಮಂತ್ರಿಯವರ ಜನತಾ ದರ್ಶನ ಇಲ್ಲ: ಸಿಎಂ ಕಚೇರಿ ಸ್ಪಷ್ಟನೆ

*ಮುಖ್ಯಮಂತ್ರಿಗಳು ಭಾನುವಾರ ರಾತ್ರಿ ದೆಹಲಿಗೆ ತೆರಳುತ್ತಿರುವುದರಿಂದ ಸೋಮವಾರದ ಜನತಾ ದರ್ಶನ ಮುಂದೂಡಲ್ಪಟ್ಟಿದೆ*

*ಜನತಾ ದರ್ಶನದ ಮುಂದಿನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು*

*ದೂರದ ಊರುಗಳಿಂದ ಬೆಂಗಳೂರಿಗೆ ಹೊರಡದಂತೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ವಿನಂತಿಸಿದ್ದಾರೆ*

ಬೆಂಗಳೂರು : ದಿನಾಂಕ 09-10-23 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು. ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

About Author

Leave a Reply

Your email address will not be published. Required fields are marked *