ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
1 min read
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ವಿಖ್ಯಾತ ಹಾಸನಾಂಬ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
