ಜೇಮ್ಸ್ ಸಂಭ್ರಮಾಚರಣೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಅಭಿಮಾನಿ ಸಾವು.
ಅಪ್ಪು ಹುಟ್ಟುಹಬ್ಬ ಮತ್ತು ಜೇಮ್ಸ್ ಸಂಭ್ರಮಾಚರಣೆಯಲ್ಲಿ ಕುಸಿದು ಬಿದ್ದಿದ್ದ ಅಪ್ಪು ಅಭಿಮಾನಿ ಸಾವು.
ಸಂಭ್ರಮಾಚರಣೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವು.
ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಘಟನೆ.
ಹೆಡಿಯಾಲ ಗ್ರಾಮದ ಆಕಾಶ್ 22 ವರ್ಷದ ಯುವಕ ಸಾವು.
ನಿನ್ನೆ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಮತ್ತು ಜೇಮ್ಸ್ ಸಂಭ್ರಮಾಚರಣೆ.
ಸಂಭ್ರಮಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಆಕಾಶ್ ಕುಸಿದು ಬಿದ್ದಿದ್ದ.
ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಜೇಮ್ಸ್ ಮತ್ತು ಅಪ್ಪು ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿತ್ತು.
ಹೆಡಿಯಾಲ ಗ್ರಾಮದ ಬಸ್ ನಿಲ್ದಾಣದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು.
ಆಕಾಶ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಆಕಾಶ್ ಸಾವು.