Blog

ಮೈಸೂರು ಮೈಸೂರಿನಲ್ಲಿ ಪೋಸ್ಟ್ ಆಫೀಸ್ ಮುಂದೆ ಕುಳಿತ ಹುಚ್ಚು ನಾಯಿ.ಸಿಬ್ಬಂದಿ ಕಚೇರಿ ಒಳಗೆ ಹೋಗಲು ಬಿಡದ ನಾಯಿ.ಜಯಲಕ್ಷ್ಮಿಪುರಂ ಅಂಚೆ ಕಚೇರಿ ಬಳಿ ಘಟನೆ. ನಾಯಿ ಭಯದಿಂದ ಹೊರಗೆ...

1 min read

ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂ ಗೆ ಸನ್ಮಾನ ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ-ಆರ್...

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ ; ಬಿಜೆಪಿಗೆ ನೈತಿಕ ಹಕ್ಕಿಲ್ಲ; ಮುಖ್ಯ ಮಂತ್ರಿ ಸಿದ್ದರಾಮಯ್ಯಬೆಂಗಳೂರು : ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ...

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : 200 ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು...

ಮೈಸೂರು ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಪ್ರತಿಭಟನೆಮೈಸೂರು ಜಿ.ಪಂ ಕಚೇರಿ ಮುಂಭಾಗ ಪ್ರತಿಭಟನೆಗೋಹತ್ಯೆ ನಿಷೇಧ ಕಾಯ್ದೆ ಮುಂದುವರಿಸಿವಿದ್ಯುತ್ ದರ ಏರಕೆ ಮಾಡಬೇಡಿಹಾಲಿನ ಪ್ರೋತ್ಸಾಹ ಧನ ಕಡಿತಕ್ಕೆ ಮಾಡಿದಕ್ಕೆ...

ಇಂದು ಹುಣಸೂರು ತಾಲೂಕಿನ ಕರಿಮುದ್ದನ ಹಳ್ಳಿಯ ಹಾಲು ಉತ್ಪಾದಕರ ಸಂಘದ ಬಿ.ಎಂ.ಸಿ ಕೇಂದ್ರವನ್ನ ಶಾಸಕರಾದ ಜಿಡಿ ಹರಿಶ್ ಗೌಡ ಅವರು ಉದ್ಘಾಟಿಸಿದರು. ಈ ವೇಳೆ ಊರಿನ ಜನರೊಂದಿಗೆ...

ಮೈಸೂರು : ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟರು. ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೂರ್ಗಳ್ಳಿ ಗ್ರಾಮದ ಬಿಲ್ಲೇಶ್ವರ...

ಮೊದಲ ಬಾರಿಗೆ ಗುಜರಾತಿ ಸಿನಿಮಾ ಕನ್ನಡದಲ್ಲಿ ಗುಜರಾತಿ ಸಿನಿಮಾ ಕನ್ನಡದಲ್ಲಿಯೂ ಆಗಮನ…ಜುಲೈ 7ಕ್ಕೆ ‘ರಾಯರು ಬಂದರು ಮಾವನ ಮನೆಗೆ’ ದರ್ಶನ ‘ರಾಯರು ಬಂದರು ಮಾವನ ಮನೆಗೆ’..ಇದು ಕನ್ನಡದ...

1 min read

ಪತ್ರಕರ್ತರ ಆರೋಗ್ಯ ಸಹಾಯ ನಿಧಿ 50ಲಕ್ಷಕ್ಕೆ ಹೆಚ್ಚಳ! ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರಿಗೆ ಆರೋಗ್ಯದ ದೃಷ್ಟಿಯಿಂದ ನೆರವಾಗುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ನಿಗದಿಪಡಿಸಿದ್ದ ಆರೋಗ್ಯ...

ಜುಲೈ ಏಳರಂದು ಆಯವ್ಯಯ ಮಂಡನೆ : ಮುಖ್ಯಮಂತ್ರಿ ಸಿದ್ದರಾಮಯ್ಯದಾವಣಗೆರೆ, ಜೂನ್ 05: ಜುಲೈ ಮೂರರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, ಏಳರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ...

Subscribe To Our Newsletter