Blog

ಸಿನಿಮಾ: ಇದೇ ಏಪ್ರಿಲ್ 15 ಬೆಳಿಗ್ಗೆ 11.10 ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ವಿಕ್ರಾಂತ್ ರೋಣ ಚಿತ್ರತಂಡದ ಕಡೆಯಿಂದ ಒಂದು ಸರ್ಪ್ರೈಸ್ ಕಾದಿದೆ. ಸರ್​ಪ್ರೈಸ್​...

ಬೆಂಗಳೂರು: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಕಳೆದ ಐದಾರು ದಿನಗಳಿಂದ ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಉಪ ಚುನಾವಣಾ ಪ್ರಚಾರದಲ್ಲಿ ಮಾಜಿ...

ಉಡುಪಿ: ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಕೋವಿಡ್ ಲಸಿಕೆ ಹಾಕಿಸಿಕೊಂಡ...

ಸಿನಿಮಾ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ 'ಯುವರತ್ನ' ಚಿತ್ರ ತಂಡಕ್ಕೆ ದಂಡ ವಿಧಿಸಲಾಗಿದೆ. ಚಿತ್ರತಂಡವು ಸಿನಿಮಾ ಪ್ರಚಾರದ ವೇಳೆ ಮಾಸ್ಕ್...

ಬೆಳಗಾವಿ: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ ಎನ್ನಲಾಗಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ....

ಬೆಂಗಳೂರು: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹುಸ್ಕೂರು ಗ್ರಾಮದ ಕೆರೆಯಲ್ಲಿ ಬೃಹತ್ ಶಿವಲಿಂಗ ಪತ್ತೆ ಯಾಗಿದೆ. ಕೆರೆ ಸ್ವಚ್ಚತೆ ವೇಳೆ ಬೃಹತ್ ಶಿವಲಿಂಗ ಪತ್ತೆಯಾಗಿದ್ದು, ಭಾರೀ ಎತ್ತರದ...

ಮೈಸೂರು: 11 ವರ್ಷಗಳಿಂದ ಕನ್ನಡ ಕೈಂಕರ್ಯದಲ್ಲಿ ತೊಡಗಿದ್ದ ರಾಜೀವ್‌ ನಗರದ ಸೈಯದ್ ಇಸಾಕ್ (67) ಎಂಬುವವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಶುಕ್ರವಾರ ನಸುಕಿನಲ್ಲಿ ಬೆಂಕಿ ಹಚ್ಚಿದ್ದು, ಸುಮಾರು 11...

ಚೆನ್ನೈ: 2021ರ ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಜಯ ಗಳಿಸಿದೆ....

ಚೆನ್ನೈ: ಪ್ರಸಕ್ತ ಸಾಲಿನ ಐಪಿಎಲ್​ ಟೂರ್ನಿಗೆ ಚಾಲನೆ ಸಿಕ್ಕಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಹಾಗೂ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಆರ್​ಸಿಬಿ...

ಮೈಸೂರು: ಮೈಸೂರಿನ ಖ್ಯಾತ ಉರಗ ತಜ್ಞ ಸ್ನೇಕ್‌ ಶ್ಯಾಂ ಅವರ ಮಗ ಸೂರ್ಯ ಕೀರ್ತಿ ಒಂದೇ ದಿನ 3 ಹಾವನ್ನ ರಕ್ಷಿಸಿದ್ದಾರೆ. ವಿಡಿಯೋ ನೋಡಿ: https://www.facebook.com/NannuruMysuru/videos/204667928089704