ಮೇಜರ್ ನ್ಯೂಸ್

ಮೈಸೂರು,ಸೆ.೩೦-ಮೈಸೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕರಾಗಿ ಬಿಜೆಪಿಯ ಹಿರಿಯ ಸದಸ್ಯ ಶಿವಕುಮಾರ್ ಆಯ್ಕೆಯಾದ್ದಾರೆ.ಇಂದು ನಡೆದ ಕೌನ್ಸಿಲ್ ಸಭೆಯಲ್ಲಿ ಶಿವಕುಮಾರ್ ಅವರನ್ನು ಆಡಳಿತ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು,...

ಮೈಸೂರುಸೆ.30-ಮೈಸೂರು ಮಹಾನಗರ ಪಾಲಿಕೆಯ ವಿರೋಧಪಕ್ಷ ನಾಯಕ ಸ್ಥಾನಕ್ಕಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಪೈಪೋಟಿ ಏರ್ಪಟ್ಟಿದೆ.ನಗರಪಾಲಿಕೆಯಲ್ಲಿ ಇಂದು ನಡೆದ ಕೌ‌ನ್ಸಿಲ್ ಸಭೆಯಲ್ಲಿ ಎರಡೂ ಪಕ್ಷಗಳು ವಿರೋಧ ಪಕ್ಷದ...

ಬಿಡದಿ,ಸೆ.೨೯-ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ ಮಾಡಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು.ಜನತಾ ಪರ್ವ...

ರಾಮನಗರ,ಸೆ.29-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 30-35 ಕ್ಷೇತ್ರದಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲಿಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಬಿಡದಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಂಘಟನಾ ಕಾರ್ಯಾಗಾರದ ಮೂರನೇ ದಿನವಾದ ಇಂದು...

ಬೆಂಗಳೂರು,ಸೆ.29- ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಧನ್ಯವಾದ ತಿಳಿಸಿದ್ದಾರೆ.ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ...

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಹಿನ್ನಲೆಯಲ್ಲಿ ನಾಳೆ ಫಿರಂಗಿ ತಾಲೀಮಿಗೆ ಸಿದ್ದತೆ ನಡೆದಿದ್ದು, ನಾಳೆ ಬೆಳಗ್ಗೆ 11.30ಕ್ಕೆ ಫಿರಂಗಿ ತಾಲೀಮು ನಡೆಯಲಿದೆ.‌ ಕರಿಕಾಳನ ಅರಣ್ಯ ಇಲಾಖೆ ಹಿರಿಯ...

ಮೈಸೂರು,ಸೆ.28-ನಗರದ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯನ್ನು ಅಪರಾಧ ಮುಕ್ತ ಠಾಣೆಯನ್ನಾಗಿ ಮಾಡಲು ಶಾಸಕ ಎಸ್.ಎ.ರಾಮದಾಸ್ ಪಣ ತೊಟ್ಟಿದ್ದಾರೆ.ಜನಸ್ನೇಹಿ ಪೋಲಿಸ್ ಠಾಣೆಯನ್ನಾಗಿ ಪರಿವರ್ತಿಸಲು ಗೃಹ ಸಚಿವ ಅರಗ ಜ್ಞಾನೇಂದ್ರ ಚಾಲನೆ...

ಮೈಸೂರು,ಸೆ.28-ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.ನಗರದ ಜಲದರ್ಶಿನಿ ಅತಿಥಿಗೃಹದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೪...

ಮೈಸೂರು,ಸೆ.28- ನಗರದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ ೬೧ ಕೇಸ್ ದಾಖಲಿಸಿದ್ದು, ೧೦೪ ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ...

ಮೈಸೂರು,ಸೆ.28-ದಸರಾ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚಿಸಿದ್ದಾರೆ.‌ನಗರದ ಜಲದರ್ಶಿನಿ ಅತಿಥಿಗೃಹದಲ್ಲಿಂದು...