ಮೈಸೂರು ಮೈಸೂರಿನಲ್ಲಿ ಪೋಸ್ಟ್ ಆಫೀಸ್ ಮುಂದೆ ಕುಳಿತ ಹುಚ್ಚು ನಾಯಿ.ಸಿಬ್ಬಂದಿ ಕಚೇರಿ ಒಳಗೆ ಹೋಗಲು ಬಿಡದ ನಾಯಿ.ಜಯಲಕ್ಷ್ಮಿಪುರಂ ಅಂಚೆ ಕಚೇರಿ ಬಳಿ ಘಟನೆ. ನಾಯಿ ಭಯದಿಂದ ಹೊರಗೆ...
ಮೈಸೂರು
ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : 200 ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು...
ಮೈಸೂರು ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಪ್ರತಿಭಟನೆಮೈಸೂರು ಜಿ.ಪಂ ಕಚೇರಿ ಮುಂಭಾಗ ಪ್ರತಿಭಟನೆಗೋಹತ್ಯೆ ನಿಷೇಧ ಕಾಯ್ದೆ ಮುಂದುವರಿಸಿವಿದ್ಯುತ್ ದರ ಏರಕೆ ಮಾಡಬೇಡಿಹಾಲಿನ ಪ್ರೋತ್ಸಾಹ ಧನ ಕಡಿತಕ್ಕೆ ಮಾಡಿದಕ್ಕೆ...
ಇಂದು ಹುಣಸೂರು ತಾಲೂಕಿನ ಕರಿಮುದ್ದನ ಹಳ್ಳಿಯ ಹಾಲು ಉತ್ಪಾದಕರ ಸಂಘದ ಬಿ.ಎಂ.ಸಿ ಕೇಂದ್ರವನ್ನ ಶಾಸಕರಾದ ಜಿಡಿ ಹರಿಶ್ ಗೌಡ ಅವರು ಉದ್ಘಾಟಿಸಿದರು. ಈ ವೇಳೆ ಊರಿನ ಜನರೊಂದಿಗೆ...
ಮೈಸೂರು : ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟರು. ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೂರ್ಗಳ್ಳಿ ಗ್ರಾಮದ ಬಿಲ್ಲೇಶ್ವರ...
ಪತ್ರಕರ್ತರ ಆರೋಗ್ಯ ಸಹಾಯ ನಿಧಿ 50ಲಕ್ಷಕ್ಕೆ ಹೆಚ್ಚಳ! ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರಿಗೆ ಆರೋಗ್ಯದ ದೃಷ್ಟಿಯಿಂದ ನೆರವಾಗುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ನಿಗದಿಪಡಿಸಿದ್ದ ಆರೋಗ್ಯ...
ಸಾಮಾಜಿಕ ಕಾನೂನುಗಳ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ - ಡಾ. ಶಿವಕುಮಾರ್ ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು...
ಕರ್ನಾಟಕ ಸೇನಾ ಪಡೆ ವತಿಯಿಂದ ಇಂದು ಮೈಸೂರು ಅರಮನೆ ದಕ್ಷಿಣ ದ್ವಾರದ ಮುಂಭಾಗ ಆಯೋಜಿಸಿದ್ದ ಮೈಸೂರಿನ ಪ್ರಸಿದ್ಧ ಅರಸರು ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್...
ಮೈಸೂರು: ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಅವಧಿ ಮುಕ್ತಾಯ ಬೆನ್ನಲ್ಲೇ ಹಾಗೂ 2ನೇ ಅವಧಿಗೆ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಆಯ್ಕೆ ಹಿನ್ನಲೆ ಮೈಸೂರು...
ಮೈಸೂರು: ಇಂದು ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕಚೇರಿಯಿಂದ ಆಯೋಜಿಸಲಾಗಿತ್ತು. ಜಾಧಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ...