ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತದಲ್ಲಿ 28 ಮಂದಿ ಆಮ್ಲಜನಕ ಕೊರತೆಯಿಂದ ಸತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿ...
ರಾಜಕೀಯ
ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ಮಂದಿ ಸಾವಿಗೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಚಾಮರಾಜನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...
ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ವ್ಯಾಕ್ಸಿನ್ ಕೊರತೆ ತೀವ್ರವಾಗಿದ್ದು, ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಹಾಗೂ ರಾಜ್ಯ...
ಬೆಂಗಳೂರು: ಬಾಣಂತಿಯವರು ಹಾಗೂ ಮಕ್ಕಳನ್ನು ಹೊರತು ಪಡಿಸಿ 18 ವರ್ಷ ಮೀರಿದ ಎಲ್ಲರಿಗೂ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ...
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರ ಬದುಕಿದ್ದಾರಾ ಎಂಬ ಮಾಜಿ ಸಚಿವ ಸಾರಾ ಮಹೇಶ್ ಹೇಳಿಕೆಗೆ ಮೈಸೂರಿನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ತಿರುಗೇಟು ನೀಡಿದ್ದಾರೆ. ನಾನು ಬದುಕಿದ್ದಾನಾ...? ಕೆ.ಆರ್....
ಮೈಸೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಏನ್ ನಡೆಯುತ್ತಿದೆ ಎಂಬುದು...
ಮೈಸೂರು: ನವೀಕರಣಗೊಂಡಿರುವ ತುಳಸಿದಾಸ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗುತ್ತಿದ್ದು, ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಸಿದ್ಧತೆ ಪರಿಶೀಲಿಸಿದರು. ಮುಡಾ ಅಧ್ಯಕ್ಷರಾದ...
ತೆಲಂಗಾಣ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ವೈ.ಎಸ್.ಶರ್ಮಿಳಾ ರೆಡ್ಡಿ ಅವರು ತಮ್ಮ ತಂದೆಯ ಜನ್ಮ ದಿನಾಚರಣೆಯಂದು ತೆಲಂಗಾಣದಲ್ಲಿ ತಮ್ಮ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ...
ಬೆಂಗಳೂರು: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಕಳೆದ ಐದಾರು ದಿನಗಳಿಂದ ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಉಪ ಚುನಾವಣಾ ಪ್ರಚಾರದಲ್ಲಿ ಮಾಜಿ...
ಉಡುಪಿ: ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಕೋವಿಡ್ ಲಸಿಕೆ ಹಾಕಿಸಿಕೊಂಡ...