ರಾಜ್ಯ

ಕೊಡಗಿನಲ್ಲಿ ಮುಂಗಾರು ಅಬ್ಬರ ಶುರುವಾಗಿದ್ದು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಹಾರಂಗಿ ಜಲಾಶಯ ಭರ್ತಿಯಾಗಿದ್ದು ಬುಧವಾರ ಸಂಜೆ ಜಲಾಶಯದಿಂದ ಬರೋಬ್ಬರಿ 6 ಸಾವಿರ...

KRS ಡ್ಯಾಂ ಬಿರುಕು ಬಿಟ್ಟಿದೆ ಎಂದು ನಾನು ಹೇಳಿಯೇ ಇಲ್ಲ- ಸುಮಲತಾ U ಟರ್ನ್! ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದಿಯಾ ಅಂತ...

ಚಿಕ್ಕಮಗಳೂರು: ಹಿರಿಯ ಕ್ರೈಮ್ ವರದಿಗಾರ, ಸುನೀಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆ ಪತ್ರಿಕೆ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಸುನೀಲ್ ಹೆಗ್ಗರವಳ್ಳಿ ತಮ್ಮ...

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‍ಚಂದ್ ಗೆಹ್ಲೋಟ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವಿಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ...

ಮೈಸೂರು: ಕೆ.ಆರ್.ಎಸ್ ಜಲಾಶಯ ಬಿರುಕು ಬಿಟ್ಟಿದೆ ಎಂಬ ಸಂಸದ ಸುಮಾಲತಾ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ಪ್ರತಿಕ್ರಿಯೆ ನೀಡಿದ್ದು ಜಲಾಶಯ ನಿಜಕ್ಕು ಬಿರುಕು...

ಬೆಂಗಳೂರು: ಜಪಾನ್ ದೇಶದಲ್ಲಿ ಟೋಕಿಯೋ ಒಲಂಪಿಕ್ಸ್ 2020 ಕ್ರೀಡಾಕೂಟವು 2021ರ ಜುಲೈ 23 ರಿಂದ ಆಗಸ್ಟ್ 08ರ ವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತ ದೇಶದಿಂದ ಕ್ರೀಡಾಪಟುಗಳು...

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ನೂತನ ಸಹಕಾರ ಸಚಿವಾಲಯವನ್ನು ಸ್ಥಾಪನೆ ಮಾಡುತ್ತಿರುವುದು ಐತಿಹಾಸಿಕ ಹೆಜ್ಜೆಯಾಗಿದೆ. ಈ ಕ್ರಮಕ್ಕೆ ನಾನು ವೈಯುಕ್ತಿಕವಾಗಿ...

ಬೆಂಗಳೂರು: ಕೊರೋನಾದ ೩ ನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಾದರೆ ಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಬೇಕು. ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಜನರಿಗೆ ಕೈಗೆಟುಕುವ ದರಗಳಲ್ಲಿ ನೀಡಬೇಕು. ಅಗತ್ಯ ಇರುವವರನ್ನು ಗುರ್ತಿಸಿ...

ಬೆಂಗಳೂರು: ಕರ್ನಾಟಕ ಸೇರಿ ೮ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ರಾಜ್ಯಪಾಲರಾಗಿ ಹಾಲಿ ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್...

ಹಿರಿಯ ರೈತ ಹೋರಾಟಗಾರರಾದ ಜಿ.ಮಾದೇಗೌಡರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...