ಕೃಷಿ

ಸರಗೂರು : ತಾಲೂಕಿನ ಮುಳ್ಳೂರು ಭಾಗದ ಬೆಣ್ಣೆಗೆರೆ ಕಾಲುವೆ ಬಳಿ ಸೋಮವಾರ ಡ್ರೋನ್ ಮೂಲಕ ಹುಲಿಯ ಚಲನವಲನವನ್ನು ಗಮನಿಸುತ್ತಿದ್ದಾಗ ಒಂದು ಹುಲಿ ಮೂರು ಮರಿಗಳೊಂದಿಗೆ ಕಾಣಿಸಿಕೊಂಡಿದೆ. ಮುಂದುವರೆದು...

ಯೂನಿಟಿ ಮಾಲ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವದ್ವಯರುಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ ‘ಯೂನಿಟಿ ಮಾಲ್‌’ ನಿರ್ಮಿಸುವ ಸಂಬಂಧ ಸಮಾಜ...

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ 62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ...

ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ ಬೆಂಗಳೂರು :- ಭೂ ಸುಧಾರಣಾ...

ಇಂದು ಹುಣಸೂರು ತಾಲೂಕಿನ ಕರಿಮುದ್ದನ ಹಳ್ಳಿಯ ಹಾಲು ಉತ್ಪಾದಕರ ಸಂಘದ ಬಿ.ಎಂ.ಸಿ ಕೇಂದ್ರವನ್ನ ಶಾಸಕರಾದ ಜಿಡಿ ಹರಿಶ್ ಗೌಡ ಅವರು ಉದ್ಘಾಟಿಸಿದರು. ಈ ವೇಳೆ ಊರಿನ ಜನರೊಂದಿಗೆ...

ಮೈಸೂರು : ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟರು. ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೂರ್ಗಳ್ಳಿ ಗ್ರಾಮದ ಬಿಲ್ಲೇಶ್ವರ...

ಮೈಸೂರು ವನ್ಯಜೀವಿ ವಿಭಾಗ , ಮೈಸೂರು ವನ್ಯಜೀವಿ ವಲಯ , ರಂಗನತಿಟ್ಟು ಪಕ್ಷಿಧಾಮ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಬಿಡುತ್ತಿದ್ದು...

ಕಬಿನಿ ಜಲಾಶಯ ಭರ್ತಿ… ಪ್ರವಾಹ ಭೀತಿ…ನಂಜನಗೂಡಿನ ಕಪಿಲಾ ನದಿಯ ಸುತ್ತಮುತ್ತ ಹೈಅಲರ್ಟ್ ನಂಜನಗೂಡು :ಕಬಿನಿಯ ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ಹೊರಹರಿವಿನ ಪ್ರಮಾಣ ಹೆಚ್ಚಾಗಲಿದ್ದು ನದಿಪಾತ್ರದಲ್ಲಿ ಪ್ರವಾಹ ಭೀತಿ...

ಕೃಷ್ಣರಾಜಸಾಗರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು , ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 25 ಸಾವಿರ ಕ್ಯೂಸೆಕ್ಸ್‌ನಿಂದ 75 ಸಾವಿರ ಕ್ಯೂಸೆಕ್ಸ್...

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿನವದೆಹಲಿ, ಜೂನ್ 17: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ...