ಮೈಸೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್...
ಮೈಸೂರು
ಮೈಸೂರು: ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ...
ಮೈಸೂರು: ಮೈಸೂರಿನ ಗ್ರಂಥಾಲಯಕ್ಕೆ ಬೆಂಕಿ ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೀಡಿ ಹಚ್ಚಿಕೊಂಡು ಬೆಂಕಿ ಕಡ್ಡಿಯನ್ನು ಸೋಫ ಅಂಗಡಿ ಬಿಸಾಡಿದ ವ್ಯಕ್ತಿ. ಸೋಫ ಅಂಗಡಿಯಿಂದ ಗ್ರಂಥಾಲಯಕ್ಕೆ...
ಮೈಸೂರು: ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ(ಡಿಎಚ್‌ಓ)ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಡಿಎಚ್‌ಓ ಡಾ.ಅಮರನಾಥಗೆ ಕೊರೊನಾ ಅವರಿಗೆ ಪಾಸಿಟಿವ್ ಬಂದಿದ್ದು, ಡಿಎಚ್‌ಓ ಕಚೇರಿ ಸಂಪೂರ್ಣ...
ಮೈಸೂರು: ಮೈಸೂರು ನಗರದ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹೀರೋ ಎಂಬ ಹೆಸರಿನ ಶ್ವಾನ ಮೃತಪಟ್ಟಿದೆ. ಹೀರೋ ಶ್ವಾನ ಮಾದಕ ವಸ್ತು ಮತ್ತು ಮಾದಕ ದ್ರವ್ಯ ಪತ್ತೆ...
ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಕೊರೊನಾ ಎರಡನೆ ಅಲೆ ಎಫೆಕ್ಟ್'ನಿಂದಾಗಿ ಮೈಸೂರು ಪ್ರವಾಸೋದ್ಯಮ ಪಾತಾಳಕ್ಕೆ ಕುಸಿದಿದೆ. ಕೊರೊನಾದಿಮದಾಗಿ ಮೈಸೂರಿನ ಪ್ರವಾಸಿತಾಣಗಳೇಲ್ಲ ಖಾಲಿ ಖಾಲಿಯಾಗಿದೆ. ಸಾಲು ಸಾಲು ರಜೆ...
ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ ರಾಜೀವ್‌ನಗರದಲ್ಲಿ ಗ್ರಂಥಾಲಯ ನಡೆಸುತ್ತಿದ್ದ ಸೈಯದ್ ಇಸಾಕ್ ಅವರಿಗೆ ಗ್ರಂಥಾಲಯ ಮರುಸ್ಥಾಪನೆಗಾಗಿ 25 ಸಾವಿರ...
ಮೈಸೂರು: 11 ವರ್ಷಗಳಿಂದ ಕನ್ನಡ ಕೈಂಕರ್ಯದಲ್ಲಿ ತೊಡಗಿದ್ದ ರಾಜೀವ್ ನಗರದ ಸೈಯದ್ ಇಸಾಕ್ (67) ಎಂಬುವವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಶುಕ್ರವಾರ ನಸುಕಿನಲ್ಲಿ ಬೆಂಕಿ ಹಚ್ಚಿದ್ದು, ಸುಮಾರು 11...
ಮೈಸೂರು: ಮೈಸೂರಿನ ಖ್ಯಾತ ಉರಗ ತಜ್ಞ ಸ್ನೇಕ್ ಶ್ಯಾಂ ಅವರ ಮಗ ಸೂರ್ಯ ಕೀರ್ತಿ ಒಂದೇ ದಿನ 3 ಹಾವನ್ನ ರಕ್ಷಿಸಿದ್ದಾರೆ. ವಿಡಿಯೋ ನೋಡಿ: https://www.facebook.com/NannuruMysuru/videos/204667928089704
ಮೈಸೂರು: ಮೈಸೂರಿನಲ್ಲಿ ಸಾಮಾಜಿಕ ಅಂತರ ಮಾಸ್ಕ್ ಮರೆತರೆ ಕ್ರಿಮಿನಲ್ ಕೇಸ್ ಹಾಕಲಾಗುತ್ತಿದೆ. ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮೈಸೂರು ನಗರ ಪೊಲೀಸ್...