ಮೈಸೂರು,ಅ.10-ಚರಂಡಿಯಲ್ಲಿ ವಾಸವಿದ್ದ ವ್ಯಕ್ತಿಯನ್ನು ಆಶ್ರಮಕ್ಕೆ ಸೇರಿಸುವ ಮೂಲಕ ನಗರ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೃಷ್ಣಪ್ಪ ನಗರದ ಚರಕ ಆಸ್ಪತ್ರೆಯ...
ಮೈಸೂರು
ಮೈಸೂರು,ಅ.10-ದಸರಾ ಪ್ರಯುಕ್ತ ಇಂದು ಇಡೀ ದಿನ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ಇಂದು ಬೆಳಿಗ್ಗೆ 6.10 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾಗಿದ್ದು, ಸೂರ್ಯಾಸ್ತದವರೆಗೆ...
ಮೈಸೂರು,ಅ.9-ಮೈಸೂರು ವಿಶ್ವವಿದ್ಯಾಲಯದಲ್ಲಿ ಗೋಲ್ಡ್ ಮೆಡಲಿಸ್ಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಶಾ ಸಾವನ್ನಪ್ಪಿರುವ ಮಹಿಳೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಡೇನಹಳ್ಳಿಯ ಆಶಾ ಅವರು ಮಳವಳ್ಳಿಯ ನಾಗಾಪ್ರಸಾದ್...
ಮೈಸೂರು,ಅ.9- ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಹತ್ತಿಕ್ಕಲು ಕೇಂದ್ರ ಸರ್ಕಾರವೇ ಐಟಿ ದಾಳಿ ಮಾಡಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮೈಸೂರು,ಅ.9 –ಮತ್ತೊಬ್ಬರಿಗೆ ಕೆಡುಕನ್ನು ಬಯಸದಿರುವುದೇ ಧರ್ಮ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ನಗರದ ಗಾನಭಾರತಿ ವೀಣೆಶೇಷಣ್ಣ ಭವನದಲ್ಲಿ ಪ್ರೊ.ಎಚ್.ಜೆ.ಲಕ್ಕಪ್ಪಗೌಡ ಅವರಿಗೆ ನುಡಿನಮನ, ಲಕ್ಕಪ್ಪಗೌಡ ಬದುಕು-ಬರೆಹ...
ಮೈಸೂರು,ಅ.9 –ಯಡಿಯೂರಪ್ಪ ಆಪ್ತರ ಮೇಲಿನ ಐಟಿ ದಾಳಿಯಲ್ಲಿ ರಾಜಕೀಯ ಇದೆ. ನನಗಂತೂ ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ....
ಮೈಸೂರು,ಅ.9-ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದೀಪಾಲಂಕಾರದ ಸಮಯವನ್ನು ಪ್ರವಾಸಿಗರು ಹಾಗೂ ಸಾರ್ವಜನಿಕರ ಮನವಿ ಮೇರೆಗೆ ವಿಸ್ತರಿಸಲಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ...
ಮೈಸೂರು,ಅ.8- ಬಗೆ ಬಗೆಯ ಮತ್ಸ್ಯಗಳು… ಒಮ್ಮೆ ನಾವು ಯಾವುದೋ ಮತ್ಸ್ಯ ಲೋಕದಲ್ಲಿದ್ದೇವೆ ಎಂದು ಭಾಸವಾಗುತ್ತದೆ. ಹೌದು, ಮೈಸೂರಿನ ಮೃಗಾಲಯದ ಸಮೀಪ ಲೋಕರಂಜನ್ ಆಕ್ವಾ ವರ್ಲ್ಡ್ ವತಿಯಿಂದ ನಿರ್ಮಾಣವಾಗಿರುವ...
ಮೈಸೂರು,ಅ.8-ಶಾಸಕ ಸಾ.ರಾ.ಮಹೇಶ್ ಹಾಗೂ ಮೈಸೂರು ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರಸ್ಪರರ ಆರೋಪ-ಪ್ರತ್ಯಾರೋಪಕ್ಕೆ ಕೊನೆಗೂ ಪೂರ್ಣವಿರಾಮ ಸಿಕ್ಕಿದೆ ಎನ್ನಬಹುದು. ಯಾರೊಂದಿಗೂ ಅಗೌರವದಿಂದ ನಡೆದುಕೊಳ್ಳುವುದಿಲ್ಲ ಎಂದು ರೋಹಿಣಿ...
ಮೈಸೂರು,ಅ.8-ಮೈಸೂರು ಅಭಿವೃದ್ಧಿ ಮತ್ತು ದಸರಾ ಪ್ರವಾಸ ಪ್ಯಾಕೇಜ್ ಮಾಡುವ ಬಗ್ಗೆ ರಿವ್ಯೂ ಮಾಡುವುದಾಗಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ...