ಮೈಸೂರು

ಮೈಸೂರು,ಅ.1-ಚಾಮುಂಡಿಬೆಟ್ಟ ಪ್ರವೇಶಕ್ಕೆ ಸಂಜೆ 6ರ ನಂತರ ಹೇರಿರುವ ನಿರ್ಬಂಧವನ್ನು ಹಿಂಪಡೆಯಬೇಕೆಂದು ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರಿಗೆ ಮನವಿ ಸಲ್ಲಿಸಲಾಯಿತು.ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ಮೈಸೂರು,ಅ.1-ದಸರಾ ಹಿನ್ನೆಲೆಯಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ಸುಧಾರಿಸಲು ಹಾಗೂ ಸುಗಮ ಸಂಚಾರಕ್ಕಾಗಿ ನಗರದ ಹಲವು ರಸ್ತೆಗಳಲ್ಲಿ ಅ.7ರಿಂದ 15ರವರೆಗೆ ಪ್ರತಿ ದಿನ ಸಂಜೆ 4 ರಿಂದ ರಾತ್ರಿ...

ಮೈಸೂರು,ಅ.1-ಸೂರ್ಯ ಪಥ್ ಯೋಜನೆ, ಸೋಲಾರ್ , ಎಲೆಕ್ಟ್ರಾನಿಕ್, ಎಲೆಕ್ಟ್ರಿಕಲ್ ವಾಹನಗಳಿಗೆ ಕೇಂದ್ರ ಸಚಿವ ಭಗವಂತ ಖೂಬಾ ಚಾಲನೆ ನೀಡಿದರು.ಕೆ.ಆರ್.ಕ್ಷೇತ್ರದ 5 ಸಾವಿರ ಮನೆಗೆಳಿಗೆ ಸೋಲಾರ್ ಪ್ಯಾನಲ್ ಮುಖಾಂತರ...

ಮೈಸೂರು,ಅ.1-ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಸಿದ್ಧಗೊಂಡಿದೆ.ಅ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ...

ಮೈಸೂರು,ಅ.1-ದಸರಾ ಸಾಂಸ್ಕೃತಿಕ ಕಾರ್ಯಕ್ರಮದ‌ ಪೋಸ್ಟರ್ ಅನ್ನು ಸಚಿವರಾದ ಎಸ್.ಟಿ.ಸೋಮಶೇಖರ್, ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು.ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ದಸರಾ...

ಮೈಸೂರು,ಅ.1-ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ದೀಪಾಲಂಕಾರವೂ ಒಂದು. ನಗರದ ಎಲ್ಲಾ ಪ್ರವೇಶದ್ವಾರಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ...

ಮೈಸೂರು,ಅ.1-ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಸಕಲ ತಯಾರಿ ಭರದಿಂದ ಸಾಗಿದೆ. ಈ ನಡುವೆ ಖಾಸಗಿ ದರ್ಬಾರ್ ಗೆ ಇಂದು ರತ್ನ ಖಚಿತ ಸಿಂಹಾಸನ ಜೋಡಣೆ ಕಾರ್ಯ...

ಮೈಸೂರು,ಅ.1-ನಾಡಹಬ್ಬ ದಸರಾ ಮಹೋತ್ಸವದ ಎಲ್ಲ ಸಿದ್ಧತೆಗಳು ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾಗೆ ಎಲ್ಲಾ ತಯಾರಿ ನಡೆದಿದೆ. ಸಾಂಸ್ಕೃತಿಕ...

ಮೈಸೂರು,ಅ.1-ಸಿದ್ದರಾಮಯ್ಯ ಅವರು ಕೋವಿಡ್ ಬಂದು ಗುಣಮುಖರಾದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೇ ಅವರಿಗೆ ತಿಳಿಯುತ್ತಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದ್ದಾರೆ.ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮೈಸೂರು: ಸಹಕಾರ ಸಚಿವ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅ.1ರ ಶುಕ್ರವಾರ ಬೆಳಗ್ಗೆ ಮರದ ಅಂಬಾರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು....