ಮೇಜರ್ ನ್ಯೂಸ್

ಬೆಂಗಳೂರು,ಜ.21- ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆಯಂದು ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು ಸರ್ಕಾರ...

ಮೈಸೂರು : ಇಂದಿನಿಂದ ಮೈಸೂರು ಚಿತ್ರಮಂದಿರಗಳು ಬಂದ್ ಆಗಲಿದ್ದು ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ರೂಲ್ಸ್‌ಗೆ ಮಾಲೀಕರು ಕಂಗಾಲಾಗಿ ಮಾಲೀಕರು ಈ ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ಚಿತ್ರಮಂದಿರಗಳ...

ಕೋವಿಡ್ ತಡೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜು: ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು :- ಕೋವಿಡ್ ಮೂರನೇ ಅಲೆ ತಡೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ. ಔಷಧಿ ದಾಸ್ತಾನು,...

ಬೆಂಗಳೂರು : ಟ್ರಾಫಿಕ್ ಸಿಟಿ ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ ನಿತ್ಯವೂ ಏರಿಕೆ ಆಗುತ್ತಲೇ ಇದ್ದು, ಬಿಬಿಎಂಪಿ ಮಾರ್ಷಲ್ಸ್ ಗಳಿಗೆ ಇದೀಗಾ ಟಾರ್ಗೆಟ್ ಫಿಕ್ಸ್ ಆಗಿದೆ. ಕೋವಿಡ್ ನಿಯಮ...

ರಾಷ್ಟ್ರೀಯ ಕಲೋತ್ಸವದಲ್ಲಿ ವಿದ್ಯಾರ್ಥಿನಿ ಭವ್ಯಗೆ ದ್ವಿತೀಯ ಸ್ಥಾನ ಸತತ ಎರಡನೇ ಬಾರಿ ರಾಷ್ಟ್ರಮಟ್ಟ ಪ್ರಶಸ್ತಿ ತಂದ ಜಿ.ಬಿ.ಸರಗೂರಿನ ಶಾಲೆ ವಿದ್ಯಾರ್ಥಿನಿಯರು ಮೈಸೂರು : ಭಾರತ ಸರ್ಕಾರದ ಎನ್.ಸಿ.ಇ.ಆರ್.ಟಿ....

ನವದೆಹಲಿ,ಜ.20-ದೇಶಾದ್ಯಂತ ಸಬ್ಸಿಡಿ ಆಧಾರಿತ ಕ್ಯಾಂಟೀನ್‌ಗಳನ್ನು ಸ್ಥಾಪಿಸುವ ಚಿಂತನೆಯಲ್ಲಿ ಕೇಂದ್ರ ಸರ್ಕಾರವಿದೆ.ಈ ಯೋಜನೆ ಜಾರಿಯಾದರೆ 10 ರಿಂದ 15 ರೂ.ಗೆ ಊಟ ದೊರೆಯಲಿದೆ.ಬಡವರಿಗೆ ಕಡಿಮೆ ದರಕ್ಕೆ ಆಹಾರ ಲಭ್ಯವಾಗುವಂತೆ...

ನವದೆಹಲಿ,ಜ.20-ಕೋವಿಡ್ ಸಾವಿನ ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಎಲ್ಲಾ ಅರ್ಹ ಕುಟುಂಬಗಳಿಗೆ ಕೋವಿಡ್ ಸಾವಿನ ಪರಿಹಾರ ದೊರೆಯಬೇಕೆಂಬುದು ಕೋರ್ಟ್ ನ ಆಶಯ. ಹೀಗಾಗಿ ತಾಂತ್ರಿಕ...

ನವದೆಹಲಿ,ಜ.20-ಶೀಘ್ರವೇ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಸಾಮಾನ್ಯ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.ಕೊವಿಶೀಲ್ಡ್‌, ಕೋವ್ಯಾಕ್ಸಿನ್‌ ಲಸಿಕೆ ಸಾಮಾನ್ಯ ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ಕೇಂದ್ರ ಔಷಧ ನಿಯಂತ್ರಣ ಮಂಡಳಿಯ ತಜ್ಞರ ಸಮಿತಿ (CDSCO) ಯವರು...

ಮೈಸೂರಿನ ನಂಜನಗೂಡು ತಾಲ್ಲೂಕಿನ ಸಾಲುಂಡಿ ಗ್ರಾಮದಲ್ಲಿ ಕಬಿನಿ ಗದ್ದೆಗೆ ಬೆಂಕಿ ಬಿದ್ದಿದ್ದು, 20 ಎಕರೆಗೂ ಅಧಿಕ ಕಬ್ಬಿನ ಗದ್ದೆ ನಾಶವಾಗಿದೆ. ಮಧ್ಯಾಹ್ನ 12 ಗಂಟೆ ಸರಿಸುಮಾರಿನಲ್ಲಿ ಬೆಂಕಿ...

ಮೈಸೂರು : ಕೊರೋನಾ ಕಂಟ್ರೋಲ್‌ಗೆ ಸರ್ಕಾರ ಸಾಕಷ್ಟು ನಿಯಮಗಳನ್ನ ಮಾಡಿದ್ದು, ಈ ನಿಯಮ ಮೈಸೂರಿನ ಚಿತ್ರಮಂದಿರಕ್ಕೆ ಎಫೆಕ್ಟ್ ಆಗಿದೆ. ಇದರಿಂದ ತಾತ್ಕಾಲಿಕವಾಗಿ ಆ ಚಿತ್ರಮಂದಿರ ಕದಮುಚ್ಚಿದೆ. ಹೌದು,...