ಮೈಸೂರು

ನಂಜನಗೂಡು: ವಿವಾದಿತ ನಿವೇಶನದಲ್ಲಿ ಸುರಿದ ತಿಪ್ಪೆರಾಶಿಯನ್ನ ತೆರುವುಗೊಳಿಸಲು ಬಂದ ಅಧಿಕಾರಿಗಳು ಹಾಗೂ ಪೊಲೀಸರ ಮುಂದೆ ಹೈಡ್ರಾಮಾ ನಡೆದಿದೆ. ಇಡೀ ಕುಟುಂಬ ಪರಸ್ಪರ ಎಳೆದಾಡಿ ನೂಕಾಡಿ ಕಿರುಚಾಡಿದ ಪರಿಣಾಮ...

ನಂಜನಗೂಡು: ಹಣಕ್ಕಾಗಿ ಪೀಡಿಸುತ್ತಿದ್ದ ಪತಿರಾಯ ಪತ್ನಿಯನ್ನ ಉಸಿರುಕಟ್ಟಿಸಿ ಕೊಂದ ಘಟನೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.ದೇವೀರಮ್ಮ(45) ಮೃತ ದುರ್ದೈವಿ. ಪತಿ ವೆಂಕಟೇಶ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ....

ಮೈಸೂರು: ಪ್ರತಿಯೊಂದು ಪೆಟ್ರೋಲ್ ಬಂಕ್ ಸ್ಟೇಷನ್ ಹತ್ತಿರ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವಂತೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡರು ಇಂಧನ ಸಚಿವರಲ್ಲಿ ಮನವಿ ಮಾಡಿದರು....

ನಂಜನಗೂಡು: ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. 20 ಕ್ಕೂ ಹೆಚ್ಚು ಹುಂಡಿಗಳಿಂದ 2,49,07,052/- (ಎರಡು ಕೋಟಿ ನಲವತ್ತೊಂಭತ್ತು ಲಕ್ಷದ ಏಳು ಸಾವಿರದ...

ನಂಜನಗೂಡು: ಗೃಹಿಣಿಯೊಬ್ಬರು ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಘಟನೆ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಕ್ಷೇತ್ರ ಸಂಗಮ ಬಳಿಯ ಕಪಿಲಾ ನದಿಯಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಶ್ರೀ ಕ್ಷೇತ್ರ...

ಮೈಸೂರು: 31 ಅಡಿ ಎತ್ತರದ ಏಕಶಿಲಾ ಹನುಮಂತನ ವಿಗ್ರಹ ಪ್ರತಿಷ್ಠಾಪನೆಗೆ ಸಿದ್ದವಾಗಿದ್ದು ಯದುವಂಶದ ಯದುವೀರ್ ಒಡೆಯರ್ ಅವರು ಇಂದು ಮೂರ್ತಿ ವೀಕ್ಷಣೆ ಮಾಡಿದರು. 40 ಲಕ್ಷ ರೂಪಾಯಿ...

ನಂಜನಗೂಡು: ಕವಲಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ವಿಡಿಯೋ ಅಂಡ್ ಆಡಿಯೋ ಪ್ರಕರಣ ವಿರುದ್ದ ನಂಜನಗೂಡಿನ ಬಿಜೆಪಿಕಾರ್ಯಕರ್ತರು ಸಿಡಿದೆದ್ದಿದ್ದಾರೆ. ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ...

ಮೈಸೂರು: ಜಿಲ್ಲಾಡಳಿತ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಆಯೋಜಿಸಿರುವ ಸಪ್ತಪದಿ ಉಚಿತ ಸಾಮೂಹಿಕ ಸರಳ ವಿವಾಹವನ್ನು 2022 ರ ಮೇ 25 ರಂದು ನಂಜನಗೂಡಿನ ಶ್ರಿ...

ಮೈಸೂರು: ಪಿಎಸ್‌ಐ ಪರೀಕ್ಷೆ ಹಗರಣದಲ್ಲಿ ಸುಮಾರು 300 ಕೋಟಿ ಹಣ ಪಡೆಯಲಾಗಿದೆ ಅಂತ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಒಬ್ಬೊಬ್ಬ ಅಭ್ಯರ್ಥಿಯಿಂದ 40 ಲಕ್ಷದಿಂದ 1...

ನಂಜನಗೂಡು: ಕವಲಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ಎಂಬ ವಿಡಿಯೋ ಮೇಲೆ ರೆಕಾರ್ಡ್ ಆದ ಆಡಿಯೋ ಇದೀಗ ವೈರಲ್ ಆಗಿದೆ. ನಂಜನಗೂಡು ತಾಲೂಕಿನ ದೊಡ್ಡಕವಲಂದೆಯಲ್ಲಿ...