ಪರಾಜಿತ ಅಭ್ಯರ್ಥಿಗಳ ಜತೆಗಿನ ಸಮಾಲೋಚನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
1 min read
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಪರಾಜಿತ ಅಭ್ಯರ್ಥಿಗಳ ಜತೆಗಿನ ಸಮಾಲೋಚನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು ಸಚಿವರು, ನಾಯಕರು ಉಪಸ್ಥಿತರಿದ್ದರು.