ರಾಜಕೀಯ ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ 2 years ago newsdesk ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ವಿಖ್ಯಾತ ಹಾಸನಾಂಬ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಉಪಸ್ಥಿತರಿದ್ದರು. About Author newsdesk See author's posts Post navigation Previous ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ-ಜಿಡಿಪಿ ಬೆಳವಣಿಗೆ ಆಗುತ್ತದೆNext ಉಳಗನಾಯಗನ್ 234ನೇ ಸಿನಿಮಾದ ಟೈಟಲ್ ರಿವೀಲ್: ಕಮಲ್ ಹಾಸನ್ ಹಾಗೂ ಮಣಿರತ್ನಂ ಚಿತ್ರಕ್ಕೆ ‘ಥಗ್ ಲೈಫ್’ ಟೈಟಲ್ ಫಿಕ್ಸ್