ಮೈಸೂರು – ನಂಜನಗೂಡು ಹೆದ್ದಾರಿ ಬಂದ್! ಮಧ್ಯಾಹ್ನದವರೆಗು ಇತ್ತ ಸುಳಿಯಬೇಡಿ!!
1 min read
ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿ ರೈತರಿಂದ ಹೆದ್ದಾರಿ ತಡೆ. ಮೈಸೂರು – ಊಟಿ ಹೆದ್ದಾರಿ ತಡೆದು ಪ್ರತಿಭಟನೆ. ಮೈಸೂರಿನ ಎಪಿಎಂಸಿ ವೃತ್ತದಲ್ಲಿ ರಸ್ತೆ ತಡೆ. ಹಸುಗಳನ್ನು ರಸ್ತೆಯಲ್ಲಿ ನಿಲ್ಲಿಸಿ ರಸ್ತೆ ತಡೆ. ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ರದ್ದಾಗಬೇಕು. ಮಳೆಯಿಂದ ಬೆಳೆ ಹಾನಿಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು.

ವೈಜ್ಞಾನಿಕ ಬೇಡಿಕೆ ಈಡೇರಿಕೆಗೆ ರಸ್ತೆ ತಡೆ. ಕೇಂದ್ರ – ರಾಜ್ಯ ಸರಕಾರದ ವಿರುದ್ದ ಧಿಕ್ಕಾರ. ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘಗಳಿಂದ ರಸ್ತೆ ತಡೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ.