ಮೈಸೂರಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ!

ದಕ್ಷಿಣ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಸಂಬಂಧ ಸನ್ಮಾನ್ಯ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಮೈಸೂರಿನ‌ ಖಾಸಗಿ ಹೋಟೆಲ್ ನಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಸಭೆಯಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್ ಸಿ.ಎಸ್. ಪುಟ್ಟರಾಜು ಡಿ.ಸಿ. ತಮ್ಮಣ್ಣ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.‌ ಮಂಜೇಗೌಡ, ಮೈಸೂರು ನಗರ ಪಾಲಿಕೆಯ ಜೆ.ಡಿ.ಎಸ್. ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಜೆ.ಡಿ.ಎಸ್. ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *