ಹಿಜಾಬ್ ವಿವಾದ: 3ದಿನ ಫ್ರೌಡಶಾಲೆ ಹಾಗೂ ಕಾಲೇಜಿಗೆ ರಜೆ!
1 min read
ರಾಜ್ಯದಲ್ಲಿ ಹಿಜಾಬ್ vs ಕೇಸರಿ ಶಾಲು ವಿವಾದ ಹಿನ್ನಲೆಯಲ್ಲಿ ಸರ್ಕಾರ ಮೂರು ದಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದು ಇಂದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದಿತ್ತು. ಆದ ಕಾರಣ ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರೌಢಶಾಲೆ ಹಾಗೂ ಪಿಯುಸಿ, ಡಿಗ್ರಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.