ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ
ಮೈಸೂರಿನ KSRP ಮೈದಾನದಲ್ಲಿಂದು ನಡೆದ ವಿಶೇಷ ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ನಡೆಯಿತು. ಮಳೆಯ ನಡುವೆಯು ಪ್ರಶಿಕ್ಷಣಾರ್ಥಿಗಳು ಪಥ ಸಂಚಲನ ನಡೆಸಿದರು. ಇದೇವೇಳೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್.ಆರ್ ಐಪಿಎಸ್ ರವರು ಸಹ ಪಾಲ್ಗೊಂಡಿದ್ದರು.
