ಕೊನೆಗು ಬೋನಿನಲ್ಲಿ ಬಂಧಿಯಾದ ಚಿರತೆ!
ತಿ.ನರಸೀಪುರ.

ಉಪಟಳ ನೀಡುತ್ತಿದ್ದ ಹೆಣ್ಣು ಚಿರತೆ ಸೆರೆ. ಟಿ.ನರಸೀಪುರ ತಾಲ್ಲೂಕಿನ ಮುತ್ತತ್ತಿ ಗ್ರಾಮದ ಬಳಿ ಘಟನೆ. ಕಳೆದ 3ದಿನಗಳಿಂದ ಮುತ್ತತ್ತಿ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದ ಗ್ರಾಮಸ್ಥರು. ಬಳಿಕ ಮುತ್ತತ್ತಿ ಗ್ರಾಮದಲ್ಲಿ ಬೋನು ಇರಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು. ಸದ್ಯ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದ್ದು.
ಗ್ರಾಮಸ್ಥರು ನಿಟ್ಟಿಸಿರು ಬಿಡುವಂತಾಗಿದೆ.