ಮೈಸೂರು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಕ್ಕೆ ಮಹಾರಾಜ ಹೆಸರಿಡುವಂತೆ ಮನವಿ ಮಾಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಕ್ಕೆ ಮಹಾರಾಜ ಹೆಸರಿಡುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣವನ್ನು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಮೈಸೂರು ಜಂ. ಎಂದು ಮರುನಾಮಕರಣ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮೈಸೂರು ವಿಮಾನ ನಿಲ್ದಾಣವನ್ನು ಶ್ರೀ ಜಯಚಾಮರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಕೋರಿ ಕೇಂದ್ರ ವಿಮಾನಯಾನ ಸಚಿವರಾದ ಹರದೀಪ್ ಸಿಂಗ್ ಪುರಿ, ಅವರನ್ನು ಸಂಸದ ಪ್ರತಾಪ್ ಸಿಂಹ ಕೋರಿದ್ದಾರೆ.

About Author

Leave a Reply

Your email address will not be published. Required fields are marked *