ಮೈಸೂರಿನಲ್ಲಿ ಇಂದು 2886 ಮಂದಿ ಡಿಸ್ಚಾರ್ಜ್!
1 min read
ಮೈಸೂರು ಕೊರೊನಾ ವೈರಸ್ ಅಲರ್ಟ್ 31-01-2022
ಮೈಸೂರಿನಲ್ಲಿಂದು 1,327 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,21,970 ಕ್ಕೇರಿಕೆ.
ಇಂದು 2,886 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಮೈಸೂರಿನಲ್ಲಿ ಇದುವರೆಗೂ 2,09,090 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಸಕ್ರಿಯ ಪ್ರಕರಣಗಳ ಸಂಖ್ಯೆ 10,386
ಮೈಸೂರಿನಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 2,494 ಮಂದಿ ಕೊರೊನಾ ಸೋಂಕಿತರು ಸಾವು