ಮೈಸೂರಲ್ಲಿ ಇಂದು 78 ಕೋವಿಡ್ ಕೇಸ್ ದಾಖಲು!
1 min read
ಮೈಸೂರು ಕೊರೊನಾ ವೈರಸ್ ಅಲರ್ಟ್ 14-02-2022: ಮೈಸೂರಿನಲ್ಲಿಂದು 78 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ. ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,28,661 ಕ್ಕೇರಿಕೆ.
ಇಂದು 361 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಮೈಸೂರಿನಲ್ಲಿ ಇದುವರೆಗೂ 2,24,951 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಸಕ್ರಿಯ ಪ್ರಕರಣಗಳ ಸಂಖ್ಯೆ 1,159
ಮೈಸೂರಿನಲ್ಲಿಂದು ಕೊರೊನಾ ಸೋಂಕಿತರು ಸಾವನ್ನಪ್ಪಿಲ್ಲ
ಮೈಸೂರಿನಲ್ಲಿ ಇದುವರೆಗೆ 2,551 ಮಂದಿ ಕೊರೊನಾ ಸೋಂಕಿತರು ಸಾವು