ದಸರಾ ಉತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದಿಂದ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇಂದು ಮೈಸೂರು ಜಿಲ್ಲಾಡಳಿತದ ಪರವಾಗಿ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಕಂದಾಯ ಸಚಿವ ಆರ್ ಅಶೋಕ, ಮೈಸೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮೈಸೂರು ಸಂಸದ ಪ್ರತಾಪ ಸಿಂಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *