ರಾಷ್ಟ್ರೀಯ ಐಕ್ಯತ ಸಪ್ತಾಹ ಹಿನ್ನೆಲೆ… ರಾತ್ರಿ ಪಾಳಿ ಕೆಲಸ ನಿರ್ವಹಿಸಿದ ಮಹಿಳಾ ಸಿಬ್ಬಂದಿಗಳು
1 min read
ನಂಜನಗೂಡು: ರಾಷ್ಟ್ರೀಯ ಐಕ್ಯತ ಸಪ್ತಾಹ ಹಿನ್ನೆಲೆ ನಂಜನಗೂಡು ಉಪ ವಿಭಾಗದಲ್ಲಿ ಮಹಿಳಾ ಸಿಬ್ಬಂದಿಗಳು ರಾತ್ರಿ ಪಾಳಿ ಕೆಲಸ ನಿರ್ವಹಿಸಿದ್ದಾರೆ.
ನಿನ್ನೆ ಇಡೀ ರಾತ್ರಿ ಮಹಿಳಾ ಸಿಬ್ಬಂದಿ ಹಾಗೂ ಮಹಿಳಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದ್ದಾರೆ. ಒಟ್ಟು 50 ಜನ ಜನ ಮಹಿಳಾ ಸಿಬ್ಬಂದಿಗಳಿಂದ ಕರ್ತವ್ಯ ನಿರ್ವಹಣೆ. ನಿನ್ನೆ ಇಡೀ ರಾತ್ರಿ ಸಂಪೂರ್ಣ ಕರ್ತವ್ಯ ನಿರ್ವಹಿಸಿದ ಮಹಿಳಾ ಸಿಬ್ಬಂದಿಗಳು. ಮಹಿಳೆಯರಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಕರ್ತವ್ಯ ನಿರ್ವಹಿಸಿದ್ದಾರೆ.


