ಮೈಸೂರಿನ ಇಬ್ಬರು ವಿದ್ಯಾರ್ಥಿನಿಯರಿಗೆ 625 ಅಂಕ!
1 min read
ಮೈಸೂರು : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೈಸೂರಿನ ಇಬ್ಬರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ ಬಂದಿದೆ. ಮೈಸೂರಿನ ಜಾಕಿ ಕ್ವಾರ್ಟರ್ಸ್ನ ಆದರ್ಶ ವಿದ್ಯಾಲಯದ ಎಂ ಜೆ ಏಕ್ತಾ ಮತ್ತು ಮರಿಮಲ್ಲಪ್ಪ ಪ್ರೌಢಶಾಲೆಯ ಚಾರುಕೀರ್ತಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದುಕೊಂಡಿದ್ದಾರೆ.