Dr. Ashwath Narayan @ ನಕಲಿ ಸರ್ಟಿಫಿಕೇಟ್ ರಾಜʼ @ ನಕಲಿ ಸರ್ಟಿಫಿಕೇಟ್ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ...
Mysuru
ಗಜಪಡೆಗೆ ಸುಸ್ವಾಗತ ಕಾರ್ಯಕ್ರಮ ಮೈಸೂರು - ಮೈಸೂರು ಅರಮನೆ ಮಂಡಳಿ ವತಿಯಿಂದ ನಾಡಹಬ್ಬ ಮೈಸೂರು ದಸರಾ-2022ರ ಮೈಸೂರು ಅರಮನೆಗೆ ಆಗಮಿಸಿರುವ ಗಜಪಡೆಗೆ ಸುಸ್ವಾಗತ ಕಾರ್ಯಕ್ರಮವನ್ನು 2022ರ ಆಗಸ್ಟ್...
ನನಗೆ ಯಾವತ್ತು ರಾಜಕೀಯ ಬೇಡ ಅನ್ನಿಸುತ್ತೋ ಅವತ್ತು ನಾನೇ ಹಿಂದೆ ಸರಿಯುತ್ತೇನೆ. ಆದರೆ ನಾನು ಮುಂದಿನ 25 ವರ್ಷಗಳ ಕಾಲ ಒಂದು ವಿಷನ್ ಇಟ್ಟುಕೊಂಡಿದ್ದೇನೆ. ನಾನು ಅಲ್ಲಿಯವರೆಗು...
ಮೈಸೂರಿಗೆ ಜಯ ತಂದ ಶ್ರೇಯಸ್, ಶುಭಾಂಗ್‌ಮೈಸೂರು : ಶ್ರೇಯಸ್ ಗೋಪಾಲ್ ಅವರ ಅರ್ಧ ಶತಕ (62)ದ ನೆರವಿನಿಂದ ಮೈಸೂರು ವಾರಿಯರ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ...
ದಸರಾ ಗಜಪಯಣಕ್ಕೆ ಚಾಲನೆ ನಾಗರಹೊಳೆ, ಆಗಸ್ಟ್ ;7 ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ...
ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇದಕ್ಕು ಮುನ್ನ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಅವರು,...
ಮಂಡ್ಯದ ಬೆಬಿ ಬೆಟ್ಟದ ವಿವಾದಕ್ಕೆ ಪ್ರಮೋದಾ ದೇವಿ ಒಡೆಯರ್ ಅವರ ಆಗಮನವಾಗಿದ್ದು, ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಮಂಡ್ಯ ಡಿಸಿಗೆ ಆಕ್ಷೇಪ ಪತ್ರ ಕಳುಸಿದ್ದಾರೆ. ಹೌದು...
ನಾವು ಸಿದ್ದರಾಮೋತ್ಸವ ಅಂತ ಎಂದು ಕರೆದಿಲ್ಲ. ಮಾಧ್ಯಮದವರು, ಯಾರೋ ಅಭಿಮಾನಿಗಳು ಅದು ಕರೆದಿದ್ದಾರೆ. ನಾವು ಸಿದ್ದರಾಮಯ್ಯ ಅಮೃತ ಮಹೋತ್ಸವ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ...
ಅದ್ಧೂರಿಯಾಗಿ ದಸರಾ ಆಚರಿಸಲು ಸಿಎಂ ಅಧ್ಯಕ್ಷತೆಯಲ್ಲಿ ನಡೆದಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ ಮೈಸೂರು ದಸರಾ ಬ್ರ್ಯಾಂಡ್ ಸೃಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬೆಂಗಳೂರು, ಜುಲೈ 01: ಮೈಸೂರು...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಉತ್ಸವ- 2022 ಆಚರಣೆ ಸಂಬಂಧ ಚರ್ಚಿಸಲು ಉನ್ನತ ಮಟ್ಟದ ಸಭೆ ನಡೆಯಿತು. ಈ...