Mysuru

ಮೈಸೂರು,ಅ.3-ಮುಂದಿನ ಚುನಾವಣೆಯಲ್ಲಿ‌ ನನಗೆ ಟಿಕೆಟ್ ಸಿಗದಿದ್ದರೂ ವಿಚಲಿತನಾಗಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,1994 ರಲ್ಲಿ ಶ್ರೀಕಂಠದತ್ತ ಒಡೆಯರ್‌ಗೆ ಟಿಕೆಟ್‌ ಕೊಟ್ಟಾಗ ವಿಚಲಿತನಾಗಲಿಲ್ಲ. ರಾತ್ರಿ...

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ದಸರಾ ವೇಳೆ ಸಂಚಾರ ನಿಯಮಗಳಲ್ಲಿ ಕೆಲ ಬದಲಾವಣೆಯಾಗಿದ್ದು, ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಲಾಗಿದೆ. ದಸರಾ ವೇಳೆ...

ಮೈಸೂರು,ಅ.3-ಪ್ರಧಾನಿ ನರೇಂದ್ರ ಮೋದಿ ಜನುಮ ದಿನದ ಪ್ರಯುಕ್ತ ಇಂದು ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.ಇಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಿಂದ ಹಮ್ಮಿಕೊಂಡಿದ್ದ ಭಾಜಪ...

ಮೈಸೂರು,ಅ.3-ಮುಂದಿನ ವಿಧಾನಸಭೆ ಚುನಾವಣೆಗೆ ಮುಂಚೆನೇ ಕಾಂಗ್ರೆಸ್ ಎರಡು ಹೊಳಾಗುತ್ತೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬೆಂಗಳೂರು/ಮೈಸೂರು,ಅ.2-ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಸರ್ಕಾರದಿಂದ ಅಧಿಕೃತ ಆಹ್ವಾನ ನೀಡಲಾಯಿತು.ಎಸ್.ಎಂ.ಕೃಷ್ಣ ಅವರ ಬೆಂಗಳೂರಿನ ನಿವಾಸಕ್ಕೆ ಇಂದು ತೆರಳಿದ ಮುಖ್ಯಮಂತ್ರಿ ಬಸವರಾಜ...

ಮೈಸೂರು,ಅ.2-ಹಾಡಹಗಲೇ ಎರಡು ಗುಂಪುಗಳ ನಡುವೆ ಮಾರಾಕಾಸ್ತ್ರಗಳಿಂದ ಮಾರಾಮಾರಿ ನಡೆದಿರುವ ಘಟನೆ ಮೈಸೂರು ನಗರದ ಹೊರವಲಯದಲ್ಲಿರುವ ಹಂಚ್ಯಾ ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ಯುವಕರನ್ನು ಕೆ.ಆರ್....

ಮೈಸೂರು,ಅ.1-ಮಹಾನಗರ ಪಾಲಿಕೆ 2019-2020ನೇ 7.25ನೇ ಅನುದಾನದಡಿಯಲ್ಲಿ 50 ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.ನಗರದ ದಿವಾನ್ಸ್ ರಸ್ತೆಯ ಕುಂಚಿಟಿಗರ ಅಲ್ಲಮನ ಕಲ್ಯಾಣ ಮಂಟಪದಲ್ಲಿ ಆವರಣದಲ್ಲಿ ವಲಯ...

ಮೈಸೂರು,ಅ.1-ಚಾಮುಂಡಿಬೆಟ್ಟ ಪ್ರವೇಶಕ್ಕೆ ಸಂಜೆ 6ರ ನಂತರ ಹೇರಿರುವ ನಿರ್ಬಂಧವನ್ನು ಹಿಂಪಡೆಯಬೇಕೆಂದು ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರಿಗೆ ಮನವಿ ಸಲ್ಲಿಸಲಾಯಿತು.ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ಮೈಸೂರು,ಅ.1-ದಸರಾ ಹಿನ್ನೆಲೆಯಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ಸುಧಾರಿಸಲು ಹಾಗೂ ಸುಗಮ ಸಂಚಾರಕ್ಕಾಗಿ ನಗರದ ಹಲವು ರಸ್ತೆಗಳಲ್ಲಿ ಅ.7ರಿಂದ 15ರವರೆಗೆ ಪ್ರತಿ ದಿನ ಸಂಜೆ 4 ರಿಂದ ರಾತ್ರಿ...

ಮೈಸೂರು,ಅ.1-ಸೂರ್ಯ ಪಥ್ ಯೋಜನೆ, ಸೋಲಾರ್ , ಎಲೆಕ್ಟ್ರಾನಿಕ್, ಎಲೆಕ್ಟ್ರಿಕಲ್ ವಾಹನಗಳಿಗೆ ಕೇಂದ್ರ ಸಚಿವ ಭಗವಂತ ಖೂಬಾ ಚಾಲನೆ ನೀಡಿದರು.ಕೆ.ಆರ್.ಕ್ಷೇತ್ರದ 5 ಸಾವಿರ ಮನೆಗೆಳಿಗೆ ಸೋಲಾರ್ ಪ್ಯಾನಲ್ ಮುಖಾಂತರ...