Mysuru

ಮೈಸೂರು,ಸೆ‌.25-ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಚಾರಣೆ ಅಂಗವಾಗಿ ಅಂತ್ಯೋದಯದ 7 ದಿನದ ಕಾರ್ಯಕ್ರಮಕ್ಕೆ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು.ವಿದ್ಯಾರಣ್ಯಪುರಂನ ಶಾಸಕರ ಕಚೇರಿಯ ಮುಂಬಾಗದ ಪಾರ್ಕ್ ನಲ್ಲಿ...

ಗಜಪಡೆಗೆ ತಯಾರಾಗಿರುವ ವಿಶೇಷ ಆಹಾರ ಮೈಸೂರು,ಸೆ.25-ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬದ ದಸರಾದ ಸಂಭ್ರಮ ಕಳೆಗಟ್ಟಿದ್ದು, ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ವಿಶೇಷ...

ಮೈಸೂರು,ಸೆ.25-ಎನ್ ಟಿಎಂ ಶಾಲೆ ಉಳಿಸುವಂತೆ ಒತ್ತಾಯಿಸಿ ಎನ್ ಟಿಎಂ ಶಾಲೆ ಉಳಿಸಿ ಹೋರಾಟ ಒಕ್ಕೂಟ ಇಂದು ಇಮೇಲ್ ಚಳವಳಿ ನಡೆಸಲಾಯಿತು.ಶಾಲೆ ಉಳಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲ...

ಮೈಸೂರು,ಸೆ.25-ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವ ಗಿರಿರಾಜ್  ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ  ಕುರುಬೂರು ಶಾಂತಕುಮಾರ್ ಚರ್ಚೆ ನಡೆಸಿದರು.ಸಿಎಫ್ ಟಿಆರ್ ಐ ನಲ್ಲಿ...

ಮೈಸೂರು,ಸೆ.25-ಯಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ 24 ವರ್ಷದ ನಿಶ್ಚಯ್ ಪ್ರಸಾದ್ 130ನೇ ರ್ಯಾಂಕ್ ಗಳಿಸಿದ್ದಾರೆ. ಈ ಮೂಲಕ ಅವರು ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದಿದ್ದಾರೆ.ರಾಮಕೃಷ್ಣ ನಗರದ ನಿವಾಸಿ ಕೆ.ಎಂ.ಪ್ರಸಾದ್...

ಮೈಸೂರು : ಸೆ.27ರ ಭಾರತ್ ಬಂದ್ ಬೆಂಬಲಿಸುವಂತೆ ಮೈಸೂರಿನಲ್ಲಿ ರೈತರಿಂದ ಚಡ್ಡಿ ಮೆರವಣಿಗೆ ನಡೆಸಲಾಯಿತು. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ರೈತರ ಕೃಷಿ ಉತ್ಪನ್ನಗಳಿಗೆ...

ಮೈಸೂರು ಅರಮನೆ ಆನೆಗಳ ಗುಜರಾತ್ ರಾಜ್ಯಕ್ಕೆ ಕಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಡಿಸಿಎಫ್ ಕರಿಕಾಳನ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ನಮಗೆ ವೈಲ್ಡ್ ಲೈಫ್ ಚೀಫ್ ರಿಂದ ನಮಗೆ...

ನಾಡಹಬ್ಬ ಮೈಸೂರು ದಸರಾಗೆ ಅ.7ರಂದು ಚಾಲನೆ ಸಿಗಲಿದೆ. ಈ ನಡುವೆ 2021ರ ದಸರಾ ಮಹೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ತಯಾರಿಸಲು ಸರ್ಕಾರ ಚಿಂತನೆ ಮಾಡಿದೆಯಂತೆ. ಹೌದು, ಕೊರೊನಾ 3ನೇ...

ಮೈಸೂರು, ಸೆ.24- ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಉದ್ಯಾನವನಕ್ಕೆ ಅಧಿಕೃತವಾಗಿ ವಿಷ್ಣು ಹೆಸರು ನಾಮಕರಣ ಮಾಡಬೇಕು, ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಡಾ.ವಿಷ್ಣು ಸೇನಾ ಸಮಿತಿ ಸಂಸದರಿಗೆ ಮನವಿ...

ಮೈಸೂರು,ಸೆ.24-ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ನವರು ಇಂದು ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾ ಪಂಚಾಯಿತಿ ಎದುರು ಜಮಾಯಿಸಿದ ಪ್ರತಿಭಟನಾಕಾರರು...