ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನ ಬಳಕೆಗೆ ಷರತ್ತುಗಳೊಂದಿಗೆ ಅನುಮತಿ‌

ಬೆಂಗಳೂರು: ಇಂದಿನಿಂದ (11/05/2021) ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನ ಬಳಕೆಗೆ ಷರತ್ತುಗಳೊಂದಿಗೆ ಅನುಮತಿ‌ ನೀಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಜಿಪಿ ಪ್ರವೀಣ್ ಸೂದ್, ತಮ್ಮ ಬಡಾವಣೆಗಳಲ್ಲಿ ವಾಹನ ಬಳಸಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಇದನ್ನು ಜನರು ಅನುಕೂಲಕ್ಕಾಗಿ ಬಳಸಿಕೊಳ್ಳಬೇಕೆ ಹೊರತು ಅನಗತ್ಯ ಓಡಾಟಕ್ಕೆ ಬಳಸಿಕೊಂಡು ದುರುಪಯೋಗಪಡಿಸಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *