ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಯೋಗ ತಾಲೀಮು!

ಜೂನ್ 21 ವಿಶ್ವ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಯೋಗಪಟುಗಳ ಪೂರ್ವಭಾವಿ ತಾಲೀಮು ನಡೆಸಲಾಯಿತು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನೂರಾರು ಯೋಗಪಟುಗಳು ತಾಲೀಮಿನಲ್ಲಿ ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *